2024: ಟಿಇಟಿ ಕೀ ಉತ್ತರ ಪ್ರಕಟ ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಕೀ ಉತ್ತರಗಳನ್ನು ಶಾಲಾ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ. ಇದೇ ಜೂನ್‌ 30ರಂದು ಪರೀಕ್ಷೆ ನಡೆಸಲಾಗಿತ್ತು. ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ .... ನಲ್ಲಿ ವೀಕ್ಷಿಸಬಹುದು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.