ವಿದ್ಯಾರ್ಥಿ ವೇತನ ಕೈಪಿಡಿ: ಇಸ್ರೋ- ಯಂಗ್ ಸೈಂಟಿಸ್ಟ್ ಪ್ರೋಗ್ರಾಂ ಇಸ್ರೋ- ಯಂಗ್ ಸೈಂಟಿಸ್ಟ್ ಪ್ರೋಗ್ರಾಂ (ಯುವಿಕಾ) 2022 ವಿವರ: ಬಾಹ್ಯಾಕಾಶ ಇಲಾಖೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಉದಯೋನ್ಮುಖ ಪ್ರವೃತ್ತಿಗಳ ಬಗ್ಗೆ ಅರಿವು ಮೂಡಿಸಲು ವಿಜ್ಞಾನ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನವಾಗಿದೆ. ಅರ್ಹತೆ: ಈ ವಿದ್ಯಾರ್ಥಿವೇತನಕ್ಕೆ ಮಾರ್ಚ್‌ 1, 2022ಕ್ಕೆ ಅನುಗುಣವಾಗುವಂತೆ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 10, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆನ್‌ಲೈನ್ ಮೂಲಕ ಹೆಚ್ಚಿನ ಮಾಹಿತಿಗೆ: .b4s.//YSY7 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.