ಪ್ರಜಾವಾಣಿ ಫೋನ್-ಇನ್ : ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ ಬಾಧಕಗಳೇನು?‌ 'ರಾಷ್ಟ್ರೀಯ ಶಿಕ್ಷಣ ನೀತಿ ಸಾಧಕ ಬಾಧಕಗಳೇನು?‌' ವಿಚಾರದ ಕುರಿತುಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮ ಆರಂಭವಾಗಿದೆ.ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರುನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. * ಶಿಕ್ಷಣ ನೀತಿಯ ಬಗ್ಗೆ ಸಂದೇಹಗಳಿವೆಯೇ? * ನೂತನ ನೀತಿಯಿಂದ ವಿದ್ಯಾರ್ಥಿಗಳಿಗೆ ಆಗುವ ಅನುಕೂಲಗಳೇನು? * ಎನ್‌ಇಪಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವೇ- ಪೂರಕವೇ? * ತರಾತುರಿಯಲ್ಲಿ ನೀತಿ ಜಾರಿ ಮಾಡಿದ್ದರ ಬಗ್ಗೆ ಆಕ್ಷೇಪ ಇದೆಯೇ? ಶಿಕ್ಷಣ ನೀತಿ ಬಗ್ಗೆ ಮಾತ್ರ ಪ್ರಶ್ನೆ ಕೇಳಲು ಅವಕಾಶ ಸಚಿವರೊಂದಿಗೆ ಮಾತನಾಡಲುದೂರವಾಣಿ ಸಂಖ್ಯೆ 080-45557230 ಗೆ ಕರೆ ಮಾಡಿ. ಕಾರ್ಯಕ್ರಮವು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ. ./.,./,./ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.