ವಿದ್ಯಾರ್ಥಿ ವೇತನ ಕೈಪಿಡಿ: ದ ಕೇಡೆನ್ಸ್ ಸ್ಕಾಲರ್‌ಷಿಪ್ ವಿದ್ಯಾರ್ಥಿ ವೇತನ ಕೈಪಿಡಿ: ದ ಕೇಡೆನ್ಸ್ ಸ್ಕಾಲರ್‌ಷಿಪ್ ವಿವರ: ಕೇಡೆನ್ಸ್ ಡಿಸೈನ್ ಸಿಸ್ಟಮ್ಸ್ ಫ್ರೈವೇಟ್ ಲಿಮಿಟೆಡ್ ಅಂಡ್ ಕನ್ಸರ್ನ್ ಇಂಡಿಯಾ ಫೌಂಡೇಷನ್‌ ಬೆಂಗಳೂರು, ಪುಣೆ, ದೆಹಲಿ, ಅಹಮದಾಬಾದ್‌ನಲ್ಲಿ ನೆಲೆಸಿರುವ ಪದವಿಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತೆ: ಭಾರತೀಯ ಪ್ರಜೆಗಳಿಗೆ ಮಾತ್ರ. ಆರ್ಥಿಕ ಸಹಾಯ: ಪ್ರಮುಖ ಶೈಕ್ಷಣಿಕ ವೆಚ್ಚಗಳಿಗೆ ಹಣಕಾಸಿನ ಬೆಂಬಲ ಅರ್ಜಿ ಸಲ್ಲಿಸಲು ಕೊನೆ ದಿನ: 30-05-2024 ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ: :.b4s.//TCSP4 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.