ವಿದ್ಯಾರ್ಥಿ ವೇತನ ಕೈಪಿಡಿ: ಸೀತಾರಾಮ್ ಜಿಂದಾಲ್ ಫೌಂಡೇಷನ್ ಆರ್ಥಿಕ ನೆರವು ಸೀತಾರಾಮ್ ಜಿಂದಾಲ್ ಫೌಂಡೇಷನ್ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ. ಅರ್ಹತೆ: ಪ್ರಸ್ತುತ 11, 12ನೇ ತರಗತಿ ಐಟಿಐ (), ಡಿಪ್ಲೊಮಾ, ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳನ್ನು ಗಳಿಸಿರಬೇಕು. ಆರ್ಥಿಕ ಸಹಾಯ: ತಿಂಗಳಿಗೆ ₹3,200 ವರೆಗೆ ಅರ್ಜಿ ಸಲ್ಲಿಸಲು ಕೊನೆ ದಿನ: ವರ್ಷಪೂರ್ತಿ ಅರ್ಜಿ ಸಲ್ಲಿಸುವ ವಿಧಾನ: ಅಂಚೆ ಮೂಲಕ: ದಿ ಟ್ರಸ್ಟಿ, ಸೀತಾರಾಮ್ ಜಿಂದಾಲ್ ಫೌಂಡೇಷನ್, ಜಿಂದಾಲ್ ನಗರ, ತುಮಕೂರು ರಸ್ತೆ, ಬೆಂಗಳೂರು - 560073 ಮಾಹಿತಿಗೆ: : .b4s.//SJS2 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.