ವಿದ್ಯಾರ್ಥಿವೇತನ | ಎಸ್‍ಬಿಐಎಫ್ ಆಶಾ ಸ್ಕಾಲರ್‌ಶಿಪ್‌ ವಿವರ: ಎಸ್‍ಬಿಐ ಫೌಂಡೇಷನ್‌ ಕಡಿಮೆ ಆದಾಯದಿಂದ ಬಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಉದ್ದೇಶಿಸಿದೆ. ಅರ್ಹತೆ: 6 ರಿಂದ 12ನೇ ತರಗತಿಗಳಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ 75 ಅಂಕಗಳನ್ನು ಗಳಿಸಿರಬೇಕು. ಅವರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 3,00,000ಕ್ಕಿಂತ ಕಡಿಮೆಯಿರಬೇಕು. ಆರ್ಥಿಕ ಸಹಾಯ: ವರ್ಷಕ್ಕೆ ₹ 10,000 ಅರ್ಜಿ ಸಲ್ಲಿಸಲು ಕೊನೆ ದಿನ: 30-11-2023 ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ: : .b4s.//SBIFS6 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.