ವಿದ್ಯಾರ್ಥಿ ವೇತನ ಕೈಪಿಡಿ: ದಿ ಲೀಪ್ ಸ್ಕಾಲರ್‌ಶಿಪ್ 2022 ದಿ ಲೀಪ್ ಸ್ಕಾಲರ್‌ಶಿಪ್ 2022 ವಿವರ: ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಲೀಪ್ ಸ್ಕಾಲರ್ (ವಿದೇಶಗಳಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಲಾಭರಹಿತ ಸಂಸ್ಥೆ) ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಹತೆ: ಅರ್ಜಿ ಸಲ್ಲಿಸುವವರಿಗೆ 21 ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಆರ್ಥಿಕ ಸಹಾಯ: ಪೂರ್ಣ ಟ್ಯೂಷನ್‌ ಶುಲ್ಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30, ಜೂನ್‌ 2022 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ನಲ್ಲಿ ಮಾತ್ರ ಹೆಚ್ಚಿನ ಮಾಹಿತಿಗೆ: .b4s.//TLS1 ಜಿಇವಿ () ಮೆಮೊರಿಯಲ್ ಮೆರಿಟ್ ಸ್ಕಾಲರ್ಶಿಪ್ 2022-23 ಫಾರ್ ಲಾ ಸ್ಟೂಡೆಂಟ್ಸ್ ವಿವರ: ಪದವಿ ಪೂರ್ವ ಅಥವಾ ಸ್ನಾತಕೋತ್ತರ ಮಟ್ಟದಲ್ಲಿ ಕಾನೂನು ಕೋರ್ಸ್‌ಗಳನ್ನು ಕಲಿಯುವ ವಿದ್ಯಾರ್ಥಿಗಳಿಂದಜಿಇವಿ ಸ್ಕಾಲರ್‌ಶಿಪ್ ಫಂಡ್ ಟ್ರಸ್ಟ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಹತೆ: ಮಾನ್ಯತೆ ಪಡೆದ ಕಾನೂನೂ ಸಂಸ್ಥೆಯಲ್ಲಿ ಎಲ್‌ಎಲ್‌ಬಿ/ಎಲ್‌ಎಲ್‌ಎಂ ಮಾಡುತ್ತಿರಬೇಕು. ಭಾರತೀಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಕುಟುಂಬದ ವಾರ್ಷಿಕ ಆದಾಯ ₹10 ಲಕ್ಷಕ್ಕಿಂತ ಹೆಚ್ಚಿರಬಾರದು. ಆರ್ಥಿಕ ಸಹಾಯ: ವರ್ಷಕ್ಕೆ ₹50 ಸಾವಿರದಿಂದ ₹2 ಲಕ್ಷ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜೂನ್‌, 2022 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ ಹೆಚ್ಚಿನ ಮಾಹಿತಿಗೆ: .b4s.//GMM4 ಕೃಪೆ: buddy4study. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.