2nd 2022 ಇಂದು ಪ್ರಕಟ - ಫಲಿತಾಂಶ ವೀಕ್ಷಿಸುವುದು ಹೇಗೆ? ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ (ಜೂ.18) ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಬೆಳಿ‌ಗ್ಗೆ 11ಕ್ಕೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸದ್ದಾರೆ. ವಿದ್ಯಾರ್ಥಿಗಳು ಮಧ್ಯಾಹ್ನ 12ಕ್ಕೆ ... ವೆಬ್‌ಸೈಟ್‌ ಮೂಲಕ ಫಲಿತಾಂಶ ವೀಕ್ಷಿಸಬಹುದು. 6,84,255 ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿ ಮಾಡಿದ್ದರು. ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮೊಬೈಲ್‌ ಸಂಖ್ಯೆಗೂ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.