: ಎಲ್ ಅಂಡ್ ಟಿ ಬಿಲ್ಡ್ ಇಂಡಿಯಾ ಸ್ಕಾಲರ್‌ಶಿಪ್‌ 2022 ವಿವರ: ‘ಎಲ್ ಅಂಡ್ ಟಿ ಬಿಲ್ಡ್ ಇಂಡಿಯಾ ಸ್ಕಾಲರ್‌ಶಿಪ್‌ 2022’– ಇದು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ. ಅರ್ಹತೆ: ಕೋರ್ ಸಿವಿಲ್ ಹಾಗೂ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಅಂತಿಮ ವರ್ಷದ ಬಿ.ಇ. ಅಥವಾ ಬಿ.ಟೆಕ್ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರು. ಆರ್ಥಿಕ ನೆರವು: ತಿಂಗಳಿಗೆ ₹13,400 ಹಾಗೂ ಇತರ ಸೌಲಭ್ಯಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 03, 2022 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ಹೆಚ್ಚಿನ ಮಾಹಿತಿಗೆ: .b4s.//LAB7 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.