ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳು: ಇಂದೇ ಅರ್ಜಿ ಸಲ್ಲಿಸಿ ಭಾರತೀಯ ಸೇನೆ ‘ಗ್ರೂಪ್‌ ಸಿ’ ಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಸ್ಟೆನೋಗ್ರಾಫರ್‌, ಮೆಸ್‌ ವೇಯ್ಟರ್‌, ಮೆಸೆಂಜರ್, ವಾಚ್‌ಮನ್‌, ಗಾರ್ಡನರ್‌ ಹೌಸ್‌ ಕೀಪರ್‌ ಹುದ್ದೆಗಳ ಸಂಖ್ಯೆ: 19 ಸ್ಥಳ: ಅಲಹಾಬಾದ್‌, ಗುಜರಾತ್‌ ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಪಡಿಸಲಾಗಿದೆ. ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು. ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 7, 2022 ಅರ್ಜಿ ಸಲ್ಲಿಕೆ ವಿಳಾಸ: ಆರ್ಮಿ ಸೆಲೆಕ್ಷನ್ ಸೆಂಟರ್, ಅಲಹಾಬಾದ್ ಪೂರ್ವ ಕಾರಿಯಪ್ಪ ರಸ್ತೆ, ಕ್ಯಾಂಟನ್, ಸಿವಿಲ್ ಲೈನ್ಸ್ ಪ್ರಯಾಗ್ ರಾಜ್, ಉತ್ತರಪ್ರದೇಶ 211 001 ಹೆಚ್ಚಿನ ಮಾಹಿತಿಗೆ:://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.