| 312 ಹೆಡ್‌ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.6 ಕೊನೆ ದಿನ ಭಾರತೀಯ ಗಡಿ ಭದ್ರತೆಪಡೆಯಲ್ಲಿ312 ಹೆಡ್‌ ಕಾನ್‌ಸ್ಟೆಬಲ್‌ ಹಾಗೂ 11 ಎಎಸ್‌ಐ ಹುದ್ದೆಗಳ ನೇಮಕಾತಿಗಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹುದ್ದೆಗಳ ಮಾಹಿತಿ, ಅರ್ಜಿ ಸಲ್ಲಿಕೆ ವಿಧಾನ, ನೇಮಕಾತಿ ಪ್ರಕ್ರಿಯೆಯ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದು. ಹುದ್ದೆಯ ಹೆಸರು : 1) ಎಎಸ್‌ಐ (ಸ್ಟೆನೊ) ಹುದ್ದೆಗಳ ಸಂಖ್ಯೆ : 11 1) ಹೆಡ್‌ ಕಾನ್‌ಸ್ಟೆಬಲ್‌ ಹುದ್ದೆಗಳ ಸಂಖ್ಯೆ : 312 ವಿದ್ಯಾರ್ಹತೆ: ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಎಎಸ್‌ಐ ಹುದ್ದೆಗಳಿಗೆ ಟೈಪಿಂಗ್‌ ಹಾಗೂ ಸ್ಟನೊ ಡಿಪ್ಲೊಮಾ ಪಡೆದಿರಬೇಕು. ಇದನ್ನೂ ಓದಿ: : 6432 ಬ್ಯಾಂಕ್ ಆಫೀಸರ್‌ ಹುದ್ದೆಗಳಿಗೆ ಅರ್ಜಿ; ಪದವಿ ವಿದ್ಯಾರ್ಹತೆ ವೇತನ: ಮಾಸಿಕ 25,700 - 81,100 ರವರೆಗೆ (ವಿವಿಧ ಭತ್ಯೆಗಳು ಸೇರಿ) ವಯೋಮಿತಿ ಅರ್ಹತೆಗಳು : ಕನಿಷ್ಠ 18 ವರ್ಷದಿಂದ ಗರಿಷ್ಠ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಕಡೆ ದಿನಾಂಕ: ಸೆಪ್ಟೆಂಬರ್ 6. 2022 ವೆಬ್‌ಸೈಟ್‌:://.../ ಅಧಿಸೂಚನೆ: ./BOQU7 ಇದನ್ನೂ ಓದಿ | : ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.