ಬ್ಯಾಂಕ್‌: 100 ಮ್ಯಾನೇಜರ್‌ಗಳ ನೇಮಕಾತಿ: ಅರ್ಜಿ ಸಲ್ಲಿಕೆ ಏ.08 ಕೊನೆ ದಿನ ಬ್ಯಾಂಕ್‌ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳನ್ನು ಬ್ಯಾಂಕಿನ ವಿವಿಧ ವಿಭಾಗಗಳಲ್ಲಿ ನೇಮಕಾತಿ ಮಾಡಲಾಗುವುದು. ಹುದ್ದೆಗಳ ಸಂಖ್ಯೆ: 100 ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. (ಮಾರ್ಚ್‌, 2022ಕ್ಕೆ ಅನ್ವಯವಾಗುವಂತೆ). ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ₹ 1100. ಎಸ್‌ಸಿ/ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹175 ಅರ್ಜಿ ಶುಲ್ಕ ಇದೆ. ಆಯ್ಕೆ ಪ‍್ರಕ್ರಿಯೆ: ಲಿಖಿತ ‍ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದನ್ನೂ ಓದಿ: : 105 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2022 ಹೆಚ್ಚಿನ ಮಾಹಿತಿಗೆ: ://..// ಇದನ್ನೂ ಓದಿ: : 136 ಎಂಜಿನಿಯರಿಂಗ್‌ ಹುದ್ದೆಗಳಿಗೆ ಅರ್ಜಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.