: 500 ಸೂಪರ್‌ವೈಸರ್‌, ಇತರೆ ಹುದ್ದೆಗಳಿಗೆ ಅರ್ಜಿ ಬಿಇಸಿಐಎಲ್‌ 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಇ–ಮೇಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಇನ್ವೆಸ್ಟಿಗೇಟರ್ಹಾಗೂ ಸೂಪರ್‌ವೈಸರ್‌ ಹುದ್ದೆಗಳ ಸಂಖ್ಯೆ: 500 ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ವೇತನ: ₹30 ಸಾವಿರ ವೇತನ ಸಿಗಲಿದೆ. ವಯಸ್ಸು: ಕನಿಷ್ಠ 21, ಗರಿಷ್ಠ 35 ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ. ಇ–ಮೇಲ್‌:@. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 25, 2022 ಹೆಚ್ಚಿನ ಮಾಹಿತಿಗೆ:://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.