| ಮೈನಿಂಗ್, ರಿಸರ್ಚ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ ಕೇಂದ್ರ ಲೋಕಸೇವಾ ಆಯೋಗವು ಮೈನಿಂಗ್, ರಿಸರ್ಚ್‌ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು: ವಿವಿಧ ಆಫೀಸರ್‌ ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಹುದ್ದೆಗಳಿಗೆ ಅನುಸಾರ ಯುಪಿಎಸ್‌ಸಿ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27–01–2022 ವೆಬ್‌ಸೈಟ್: ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.