ಪಾಸಾದವರಿಗೆ ಕೆಲಸ: 202 ಸೆಕ್ಯೂರಿಟಿ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಇಂಡಿಯನ್‌ ಬ್ಯಾಂಕ್‌ ಸೆಕ್ಯೂರಿಟಿ ಗಾರ್ಡ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ಬ್ಯಾಂಕಿನ ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆ: ಸೆಕ್ಯೂರಿಟಿ ಗಾರ್ಡ್‌ ಹುದ್ದೆಗಳ ಸಂಖ್ಯೆ: 202 ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಮುಗಿಸಿರಬೇಕು. ವಯೋಮಿತಿ: ಜನವರಿ 1, 2022ರ ಅನ್ವಯದಂತೆ ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷ. ಸ್ಥಳ: ದೇಶದೆಲ್ಲೆಡೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 09, 2022 ಹೆಚ್ಚಿನ ಮಾಹಿತಿಗೆ: ://../ibrsgsscdec21 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.