ಉದ್ಯೋಗ ವಾರ್ತೆ: ಯುಪಿಎಸ್‌ಸಿಯಲ್ಲಿ ವಿವಿಧ ಹುದ್ದೆಗಳು ಖಾಲಿ ಯುಪಿಎಸ್‌ಸಿಯಲ್ಲಿ ವಿವಿಧ ಹುದ್ದೆಗಳು ಖಾಲಿ ಕೇಂದ್ರ ನಾಗರಿಕ ಸೇವಾ ಆಯೋಗದಲ್ಲಿ () ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್, ಸಹಾಯಕ ಪ್ರಾಧ್ಯಾಪಕ (ಕೆಮಿಸ್ಟ್ರಿ), ಸಹಾಯಕ ಪ್ರಾಧ್ಯಾಪಕ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್), ಸಹಾಯಕ ಪ್ರಾಧ್ಯಾಪಕ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಎಂಜಿನಿಯರಿಂಗ್) ಮುಂತಾದವು ಹುದ್ದೆಗಳ ಸಂಖ್ಯೆ: 28 ಸ್ಥಳ: ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್‌ 1, 2021 ಹೆಚ್ಚಿನ ಮಾಹಿತಿಗೆ: ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.