: ಹಾಸ್ಟೆಲ್ ವಾರ್ಡನ್‌ ನೇಮಕಾತಿಯ ಆಯ್ಕೆ ಪಟ್ಟಿ ಬಿಡುಗಡೆ ಕರ್ನಾಟಕ ಲೋಕಸೇವಾ ಆಯೋಗ () ವಸತಿ ನಿಲಯಗಳ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳು ಹಿಂದುಳಿದ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇದ್ದವು. 2017ರಲ್ಲಿ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು, ದಾಖಲಾತಿಗಳ ಪರೀಕ್ಷೆಗೆ ಒಳಪಟ್ಟ ಅಭ್ಯರ್ಥಿಗಳು ಆಯ್ಕೆ ಪಟ್ಟಿಯನ್ನು ನೋಡಬಹುದು. ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌:://.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.