: ಎಸ್‌ಡಿಎ ನೇಮಕಾತಿ: ಪ್ರವೇಶ ಪತ್ರ ಡೌನ್‌ಲೋಡ್‌ ಲಿಂಕ್‌ ಇಲ್ಲಿದೆ... ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ () ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಕರ್ನಾಟಕ ಲೋಕಸೇವಾ ಆಯೋಗವು ಇದೇ19ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ. 2020ರ ಫೆಬ್ರುವರಿಯಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ವೆಬ್‌ಸೈಟ್‌:://..//. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.