ಉದ್ಯೋಗ ವಾರ್ತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 2021 ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ: ಅಪ್ರೆಂಟಿಸ್‌ ಹುದ್ದೆಗಳ ಸಂಖ್ಯೆ: 6100 ಸ್ಥಳ: ಭಾರತದೆಲ್ಲೆಡೆ ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ (2020 ಅಕ್ಟೋಬರ್‌ 31ಕ್ಕೆ ಅನ್ವಯವಾಗುವಂತೆ). ಅಂಗವಿಕಲರಿಗೆ 10 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ‍‍ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 26, 2021 ಹೆಚ್ಚಿನ ಮಾಹಿತಿಗೆ: ://../sbiappajun21/basic_details. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.