ಉದ್ಯೋಗ ವಾರ್ತೆ: ಬೆಸ್ಕಾಂನಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ಬೆಸ್ಕಾಂನಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (ಬೆಸ್ಕಾ) ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ: ಕಂಪನಿ ಸೆಕ್ರೆಟರಿ ಸ್ಥಳ: ಬೆಂಗಳೂರು ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವಯೋಮಿತಿ: ಗರಿಷ್ಠ 40 ವರ್ಷ. ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜನರಲ್‌ ಮ್ಯಾನೇಜರ್‌, ಬೆಸ್ಕಾಂ ಕಾರ್ಪೊರೇಟ್ ಆಫೀಸ್‌, ಕೆಆರ್‌ ಸರ್ಕಲ್‌, ಬೆಂಗಳೂರು – 560001 ಇಲ್ಲಿಗೆ ಕಳುಹಿಸಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಜುಲೈ 5, 2021 ಹೆಚ್ಚಿನ ಮಾಹಿತಿಗೆ: . ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.