ವಿದ್ಯಾರ್ಹತೆ : ಹಾವೇರಿಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಹಾವೇರಿಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳು ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸ್ಥಳ: ಹಾವೇರಿ ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಯ್ಕೆ ಪಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್‌ 15, 2021 ಹೆಚ್ಚಿನ ಮಾಹಿತಿಗೆ: .. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.