ಉದ್ಯೋಗವಾರ್ತೆ: ಸಿಐಎಸ್‌ಎಫ್‌ನಲ್ಲಿ ಹೆಡ್‌ ಕಾನ್‌ಸ್ಟೆಬಲ್ ಹುದ್ದೆಗಳು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ನಲ್ಲಿ ಖಾಲಿ ಇರುವ ಹುದ್ದೆಗಳ ಅರ್ಜಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ: ಹೆಡ್‌ ಕಾನ್‌ಸ್ಟೆಬಲ್ ಹುದ್ದೆಗಳ ಸಂಖ್ಯೆ: 2000 ಸ್ಥಳ: ಭಾರತದೆಲ್ಲೆಡೆ ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 50 ವರ್ಷ ಮೀರಿರಬಾರದು. ಅರ್ಜಿ ಶುಲ್ಕ: ಇಲ್ಲ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ಮೆರಿಟ್ ಆಧಾರದ ಮೇಲೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 15, 2021 ಹೆಚ್ಚಿನ ಮಾಹಿತಿಗೆ: ://...///eng_19113_2_2021b. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.