ಕರ್ನಾಟಕ ಸರ್ಕಾರ: , ಪಾಸಾದವರಿಂದ ಶಿಶಿಕ್ಷು ತರಬೇತಿಗೆ ಅರ್ಜಿ ಬೆಂಗಳೂರು: ಕೆಪಿಸಿ ಅನಿಲ ವಿದ್ಯುತ್‌ ನಿಗಮ ನಿಯಮಿತದಲ್ಲಿ ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆಶಿಶಿಕ್ಷು ( ) ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಕರ್ನಾಟಕ ಸರ್ಕಾರದ ವಿದ್ಯುತ್‌ ನಿಗಮದ ಅಧೀನ ಸಂಸ್ಥೆಯಾಗಿ ಕೆಪಿಸಿಎಲ್‌ ಗ್ಯಾಸ್‌ ಕಾರ್ಪೊರೇಶನ್‌ಆಯ್ಕೆಯಾದ ಅಭ್ಯರ್ಥಿಗಳು ಶಿಶಿಕ್ಷು ತರಬೇತಿಯನ್ನು ಪಡೆಯಬಹುದು. ಇದು ಬೆಂಗಳೂರಿನಯಲಹಂಕದಲ್ಲಿ ಇದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಭರ್ತಿ ಮಾಡಬೇಕು. ಶಿಶಿಕ್ಷುತರಬೇತಿ: 11 ಸ್ಥಾನಗಳು ತರಬೇತಿ ಅವಧಿ: 1 ವರ್ಷ 3 ತಿಂಗಳು ತರಬೇತಿ ಭತ್ಯೆ: ₹ 7000 ರಿಂದ ₹ 10.000 ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ ನೋಡಬಹುದು. ಅಥವಾ ನಿಗಮದ ಕಚೇರಿಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 09–03–2020 ಅಧಿಸೂಚನೆ ಲಿಂಕ್‌:://../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.