ದೆಹಲಿ ಹೈಕೋರ್ಟ್‌: ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ನವದೆಹಲಿ: ದೆಹಲಿ ಹೈಕೋರ್ಟ್‌ನಲ್ಲಿ ಖಾಲಿ ಇರುವ 132 ಕಿರಿಯ ನ್ಯಾಯಾಂಗ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. lಹುದ್ದೆಗಳ ಸಂಖ್ಯೆ: 132 lವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು. lವಯೋಮಿತಿ: ಗರಿಷ್ಠ 27 ವರ್ಷ (ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ). lಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ವರ್ಗದವರಿಗೆ ₹ 600, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹30. lಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 11, 2020. lಅಧಿಸೂಚನೆ ಲಿಂಕ್‌: ://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.