ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆಸ್ಸ್‌ನಲ್ಲಿ ಹುದ್ದೆಗಳು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ (ಸಿಎಸ್‌ಜಿ) ನಲ್ಲಿ ಖಾಲಿ ಇರುವ 25 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಲೀಡ್‌, ಸೀನಿಯರ್ ಸಾಫ್ಟ್‌ವೇರ್ ಎಂಜಿನಿಯರ್‌, ಸಾಫ್ಟ್‌ವೇರ್ ಎಂಜಿನಿಯರ್‌, ಟೆಸ್ಟ್ ಲೀಡ್ ಹಾಗೂ ಟೆಸ್ಟ್ ಎಂಜಿನಿಯರ್‌ಗಳು ಹುದ್ದೆಗಳ ಸಂಖ್ಯೆ: 25 ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌, ಎಂಸಿಎ, ಎಂ.ಎಸ್‌ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರಬೇಕು. ವೇತನ ವಿವರ: ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆ: ಮೊದಲು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಇಲ್ಲ ಅರ್ಜಿ ಸಲ್ಲಿಕೆ ವಿಧಾನ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ತಮ್ಮ ರೆಸ್ಯುಮ್‌ ಅನ್ನು ಪಿಡಿಎಫ್ ರೂಪದಲ್ಲಿ @.. ಈ ಇಮೇಲ್‌ ವಿಳಾಸಕ್ಕೆ ಮೇಲ್‌ ಮಾಡಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್‌ 15, 2020 ಅಧಿಸೂಚನೆ ಲಿಂಕ್‌: ://...///-1---%2021-03-2020. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.