: ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. lಹುದ್ದೆಗಳ ಸಂಖ್ಯೆ: 55 lಹುದ್ದೆ: ಪ್ರಾಜೆಕ್ಟ್ ಎಂಜಿನಿಯರ್ lವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ ಅಥವಾ ಬಿ. ಟೆಕ್ ಪದವಿ ಪಡೆದಿರಬೇಕು. lವಯೋಮಿತಿ: ಫೆಬ್ರುವರಿ 1, 2020ಕ್ಕೆ ಅನುಗುಣವಾಗಿ 28 ವರ್ಷ ಮೀರಿರಬಾರದು. ‌ lಅರ್ಜಿ ಶುಲ್ಕ: ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹500, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. lಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 14, 2020 lಅಧಿಸೂಚನೆ ಲಿಂಕ್‌:://-./ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.