ವಿದ್ಯಾರ್ಹತೆ: ಚಿಕ್ಕಬಳ್ಳಾಪುರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾ ಸತ್ರ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸ್ಟೆನೊ, ಟೈಪಿಸ್ಟ್‌, ಆದೇಶ ಜಾರಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 33 ಹುದ್ದೆಗಳ ವಿವರ 1) ಸ್ಟೆನೊ: 8 2) ಟೈಪಿಸ್ಟ್‌: 9 3) ಬೆರಳಚ್ಚು ನಕಲುಗಾರರ: 5 4) ಆದೇಶ ಜಾರಿಕಾರರು: 11 ವಿದ್ಯಾರ್ಹತೆ ಹಾಗೂವೇತನ ಶ್ರೇಣಿಯ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ನೋಡುವುದು. ನಿಗದಿತ ಶುಲ್ಕ: ಸಾಮಾನ್ಯ, ಪ್ರವರ್ಗ- 1,2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳು ₹ 100 ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ₹ 50 ಮಾತ್ರ. ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು. ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಅಧಿಸೂಚನೆ ಲಿಂಕ್‌ ನೋಡಿ ಸ್ಟೆನೊಅಧಿಸೂಚನೆ ಲಿಂಕ್‌:://./2G09DKl ಟೈಪಿಸ್ಟ್‌ಅಧಿಸೂಚನೆಲಿಂಕ್‌:://./2FV0XFg ಬೆರಳಚ್ಚು ನಕಲುಗಾರರಅಧಿಸೂಚನೆಲಿಂಕ್‌:://./3aeUfb7 ಆದೇಶ ಜಾರಿಕಾರರುಅಧಿಸೂಚನೆಲಿಂಕ್‌:://./2G08Skt ಅರ್ಜಿ ಸಲ್ಲಿಸುವ ಕೊನೆಯ ದಿನ: 10-02-2020 ವೆಬ್‌ಸೈಟ್‌:://.../- ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.