ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 170 ಹುದ್ದೆಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 170 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಮ್ಯಾನೇಜರ್‌ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ವಯೋಮಿತಿ: ಗರಿಷ್ಠ 56 ವರ್ಷ. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ‌ ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ₹ 500, ಒಬಿಸಿ: ₹250. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಮಾರ್ಚ್ 2020 ಹೆಚ್ಚಿನ ಮಾಹಿತಿಗೆ: ://../. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.