ಕ್ರೀಡಾ ಪ್ರಾಧಿಕಾರದಲ್ಲಿ 130 ಹುದ್ದೆ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) 2020ನೇ ಸಾಲಿನ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಯುವ ವೃತ್ತಿಪರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿಯನ್ನು ಶೇ 50ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಜೊತೆಗೆ ಮೂರು ವರ್ಷಗಳ ಸೇವಾನುಭವವೂ ಇರಬೇಕು. ವಯೋಮಿತಿ: ಗರಿಷ್ಠ 32 ವರ್ಷ. ನೇಮಕಾತಿ ಪ್ರಕ್ರಿಯೆ: ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ. ವೇತನ: ₹40,000. (ಮಾಸಿಕ) ಅರ್ಜಿಶುಲ್ಕ ಇಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನ: 20 ಡಿಸೆಂಬರ್ 2019. ಹೆಚ್ಚಿನ ಮಾಹಿತಿಗೆ: ://./2REnMUC ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.