ಉಡುಪಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉಡುಪಿಯಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 39 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಕನಿಷ್ಠ 18, ಗರಿಷ್ಠ 35. ಅರ್ಜಿ ಶುಲ್ಕ: ಇಲ್ಲ. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ. ಅರ್ಜಿ ಸಲ್ಲಿಸಲು ಕೊನೆಯ ದಿನ: 5 ಫೆಬ್ರುವರಿ 2020. ಹೆಚ್ಚಿನ ಮಾಹಿತಿಗೆ: ://./3ahHTPr ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.