ದೆಹಲಿ ಮೊಟ್ರೊದಲ್ಲಿ 1493 ಹುದ್ದೆ ದೆಹಲಿ ಮೆಟ್ರೊ ರೈಲು ನಿಗಮದ (ಡಿಎಂಆರ್‌ಸಿಎಲ್‌) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ. ವಯೋಮಿತಿ: ಕನಿಷ್ಠ 18, ಗರಿಷ್ಠ30. (ಮೀಸಲಾತಿ ಅನ್ವಯ ಸಡಿಲಿಕೆ ಇದೆ) ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ₹250. ನೇಮಕಾತಿ ಪ್ರಕ್ರಿಯೆ: ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ: 13 ಜನವರಿ 2020. ಹೆಚ್ಚಿನ ಮಾಹಿತಿಗೆ: ://./2tyai2J ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.