: ದ್ವಿತೀಯ ಪಿಯುಸಿ ಪರೀಕ್ಷೆ ತಯಾರಿಗೆ ಮಾರ್ಗದರ್ಶನ ದ್ವಿತೀಯ ಪಿಯು ವಿದ್ಯಾರ್ಥಿಗಳೇ... ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ... ರಾಯಚೂರಿನ ವಿದ್ಯಾನಿಧಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ.ಚಂದ್ರ ಗಿರೀಶ್‌ ಅವರಿಂದ ಜೀವಶಾಸ್ತ್ರ-ಭಾಗ- 2 ವಿಷಯದ ಮಾರ್ಗದರ್ಶನ. ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿಯು ಪ್ರಜಾವಾಣಿ ಸಹಯೋಗದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಲು ಹಮ್ಮಿಕೊಂಡಿರುವ ಫೇಸ್‌ಬುಕ್‌ ಲೈವ್‌ ಉಪನ್ಯಾಸ ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಷಯದ ಕುರಿತು ರಾಯಚೂರಿನ ವಿದ್ಯಾನಿಧಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ.ಚಂದ್ರ ಗಿರೀಶ್‌ ಅವರಿಂದ ಪಾಠ. ಇಂದು ಸಂಜೆ (ಏ.10) ಸಂಜೆ 4.30 ರಿಂದ 6.00 ಗಂಟೆವರೆಗೂ ಲೈವ್ ಕಾರ್ಯಕ್ರಮ ವೀಕ್ಷಿಸಬಹುದು. ಇಲ್ಲಿಯೂ ಲೈವ್ ಕಾರ್ಯಕ್ರಮ ವೀಕ್ಷಿಸಬಹುದು.... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.