F22: ದೇಶದ ಮಾರುಕಟ್ಟೆಗೆ ಹೊಸ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಬೆಂಗಳೂರು: ಸ್ಯಾಮ್‌ಸಂಗ್, ಗ್ಯಾಲಕ್ಸಿ ಎಫ್ ಸರಣಿಯಲ್ಲಿ ಆಕರ್ಷಕ ಸ್ಮಾರ್ಟ್‌ಫೋನ್ ಒಂದನ್ನು ದೇಶದ ಮಾರುಕಟ್ಟೆಗೆ ಪರಿಚಯಿಸಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್‌22 ಬಿಡುಗಡೆಯಾಗಿದ್ದು, ಫ್ಲಿಪ್‌ಕಾರ್ಟ್ ಮತ್ತು ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮೂಲಕ ಲಭ್ಯವಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್22 ಹೊಸ ಸ್ಮಾರ್ಟ್‌ಫೋನ್‌ನಲ್ಲಿ ಹಿಂಭಾಗದಲ್ಲಿ 48 ಮೆಗಾಪಿಕ್ಸೆಲ್ ಸಹಿತ ನಾಲ್ಕು ಕ್ಯಾಮರಾ, 13 ಮೆಗಾಪಿಕ್ಸೆಲ್ ಸೆಲ್ಫಿ, 6000mAh ಬ್ಯಾಟರಿ ಮತ್ತು 90Hz ರಿಫ್ರೆಶ್ ರೇಟ್ ಸಹಿತ ಡಿಸ್‌ಪ್ಲೇ ಇದೆ. 9 : ದೇಶದಲ್ಲಿ ಶಿಯೋಮಿ ಸ್ಮಾರ್ಟ್‌ಫೋನ್ ಬೆಲೆ ಇಳಿಕೆ ಬೆಲೆ ಎಷ್ಟಿದೆ? ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್22 ಸ್ಮಾರ್ಟ್‌ಫೋನ್‌ನಲ್ಲಿ 4 +64 ಹಾಗೂ 6 +128 ಎಂಬ ಎರಡು ಆಯ್ಕೆಗಳಿವೆ. ಈ ಪೈಕಿ 64ಜಿಬಿ ಸ್ಟೋರೇಜ್ ಮಾದರಿಗೆ ₹12,499 ಮತ್ತು 128GB ಮೆಮೊರಿ ಹೊಂದಿರುವ ಆವೃತ್ತಿಗೆ ₹14,499 ದರವಿದೆ. ಸ್ಯಾಮ್‌ಸಂಗ್ ಹೊಸ ಗ್ಯಾಲಕ್ಸಿ ಸ್ಮಾರ್ಟ್‌ಫೋನ್ ಬೆಲೆ ಇಳಿಕೆ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.