65ನೇ ವಸಂತಕ್ಕೆ ಕಾಲಿಟ್ಟ ಸಚಿವೆ ನಿರ್ಮಲಾ ಸೀತಾರಾಮನ್
ಪ್ರಧಾನಿ ಮೋದಿಯವರಲ್ಲದೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳಾದ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ವಿದೇ ಶಾಂಗ ಸಚಿವ ಎಸ್. ಜೈಶಂಕರ್, ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೊದಲಾದವರು ಕೂಡ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.