ರಸ್ತೆ ಅಪಘಾತ: ಐದು ವಿದ್ಯಾರ್ಥಿಗಳ ಸಾವು
ತಿರುವಳ್ಳೂರು:ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಐದು ವಿದ್ಯಾರ್ಥಿ ಗಳು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಖಾಸಗಿ ವಿಶ್ವವಿದ್ಯಾಲಯಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.