 ಸಂಸದೆ ಮಿಮಿ ಚಕ್ರವರ್ತಿ ರಾಜೀನಾಮೆ
ನವದೆಹಲಿ:ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ () ಸಂಸದೆ ಮಿಮಿ ಚಕ್ರವರ್ತಿ ಸ್ಥಳೀಯ ಪಕ್ಷದ ನಾಯಕತ್ವದ ವಿರುದ್ಧ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇನ್ನು ತಮ್ಮ ರಾಜೀನಾಮೆಯನ್ನ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಹಸ್ತಾಂತರಿಸಿದ್ದಾರೆ.
ತಮ್ಮ ರಾಜೀನಾಮೆಯನ್ನು ಲೋಕಸಭಾ ಸ್ಪೀಕರ್ಗೆ ಕಳುಹಿಸದ ಕಾರಣ ಇದು ಅವರ ಔಪಚಾರಿಕ ರಾಜೀನಾಮೆ ಎಂದು ಪರಿಗಣಿಸಲಾಗುವುದಿಲ್ಲ.