ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿ ಸಾವು
ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮಧ್ಯ ಪ್ರದೇಶದ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ರಾಜ್ಯಾದ್ಯಂತ 64,523 ಮತಗಟ್ಟೆಗಳಿವೆ.