ಟೊಮೆಟೋ ಕಾಯಲು ಬೌನ್ಸರ್ ಗಳ ನೇಮಕ
ಟೊಮೆಟೋ ಕೊಳ್ಳಲು ಬರುವ ಗ್ರಾಹಕರಿಂದ ವಾಗ್ವಾದ ಮತ್ತು ಮಾತಿನ ಚಕಮಕಿ ಗಳನ್ನು ತಪ್ಪಿಸಲು ತರಕಾರಿ ವ್ಯಾಪಾರಿಯೋರ್ವ ಬೌನ್ಸರ್ ಗಳನ್ನು ನೇಮಿಸಿಕೊಂಡ ಘಟನೆ ನಡೆದಿದೆ. ಇಬ್ಬರನ್ನು ಜನರನ್ನು ನಿಯಂತ್ರಿಸಲೆಂದೇ ನೇಮಕ ಮಾಡಿಕೊಳ್ಳ ಲಾಗಿದೆ ಎಂದು ತಿಳಿದು ಬಂದಿದೆ.
ನನ್ನ ಅಂಗಡಿಯ ಜನರು ಕೂಡ ಚೌಕಾಸಿ ಮಾಡಲು ಪ್ರಯತ್ನಿಸಿದರು. ಆದ್ದರಿಂದ ನಿರಂತರ ವಾದಗಳನ್ನು ಕೊನೆಗೊಳಿಸಲು, ನಾನು ಬೌನ್ಸರ್ಗಳನ್ನು ನಿಯೋಜಿಸಲು ನಿರ್ಧರಿಸಿದೆ” ಎಂದು ತಿಳಿಸಿದರು.
ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಫೌಜಿ ಮತ್ತು ಅವರ ಬೌನ್ಸರ್ಗಳಿಗೆ ಸಂಬಂಧಿಸಿದ ಸುದ್ದಿ ಕ್ಲಿಪ್ನ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು “ಬಿಜೆಪಿಯು ಟೊಮೆಟೊಗಳಿಗೆ ‘ಝೆಡ್-ಪ್ಲಸ್’ ಭದ್ರತೆಯನ್ನು ನೀಡಬೇಕು” ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
