’ಮಹಾ’ ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ
ಮುಂಬೈ :ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದರು.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯುವ ಬಯಕೆಯನ್ನ ಶರದ್ ಪವಾರ್ ಸಾರ್ವಜನಿಕ ವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಇದಕ್ಕೂ ಮುನ್ನ ಎನ್ಸಿಪಿ ಶಾಸಕರ ಗುಂಪು ಅಜಿತ್ ಪವಾರ್ ಅವರ ಮುಂಬೈ ನಿವಾಸದಲ್ಲಿ ಸಭೆ ಸೇರಿ, ಪಕ್ಷದ ಕಾರ್ಯಕಾರಿ ಅಧ್ಯಕ್ಷೆ ಸುಪ್ರಿಯಾ ಸುಳೆ ಮತ್ತು ಹಿರಿಯ ಮುಖಂಡ ಛಗನ್ ಭುಜ್ಬಲ್ ಕೂಡ ಹಾಜರಿದ್ದರು.