ವಿಷಾನಿಲ ಸೋರಿಕೆ ಪ್ರಕರಣ: ಕಾರ್ಖಾನೆಗೆ ಕ್ಲೀನ್ ಚಿಟ್
ತನಿಖಾ ವರದಿಯಲ್ಲಿ ಕಾರ್ಖಾನೆಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಹೈಡ್ರೋಜನ್ ಸಲ್ಫೈಡ್ ಅನಿಲವು 11 ಜನರ ಸಾವಿಗೆ ಕಾರಣವಾಗಿದೆ ಎಂದು ತಿಳಿಸಿವೆ.
ಮೂಲಗಳ ಪ್ರಕಾರ, ಈ ಪ್ರದೇಶದಲ್ಲಿ ಯಾವುದೇ ಕಾರ್ಖಾನೆಯಿಂದ ಹೊರ ಬರುವ ತ್ಯಾಜ್ಯ ಅಥವಾ ರಾಸಾಯನಿಕವನ್ನು ಚರಂಡಿಗೆ ಎಸೆಯಲಾಗುತ್ತಿದೆ ಎಂಬುದಕ್ಕೆ ಸಾಕ್ಷ್ಯಗಳಿಲ್ಲ. ಅಂತಿಮವಾಗಿ, 11 ಜನರ ಸಾವಿಗೆ ಯಾರೂ ಕಾರಣರಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೂಧಿಯಾನ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.