ಅಯೋಧ್ಯೆಯ ದೇವಸ್ಥಾನದ ಅರ್ಚಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಕೊತ್ವಾಲಿ ಎಸ್ಎಚ್ಒ ಮನೋಜ್ ಶರ್ಮಾ, ‘ಅರ್ಚಕರು ಮಾದಕ ವ್ಯಸನಿಯಾಗಿದ್ದು, ಮಾದಕ ವ್ಯಸನದ ಅಮಲಿನಲ್ಲಿ ತನ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಪೊಲೀಸರ ವಿರುದ್ಧ ಮಾಡಿದ ಆರೋಪಗಳು ಸಂಪೂರ್ಣವಾಗಿ ಸುಳ್ಳು, ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.