918 ಹೊಸ ಕರೋನಾ ಸೋಂಕು ಪ್ರಕರಣ ಪತ್ತೆ
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ ಶೇ 98.8ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 44,225 ಪರೀಕ್ಷೆ ಗಳೊಂದಿಗೆ ಈವರೆಗೆ 92.03 ಕೋಟಿಗೂ ಅಧಿಕ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.