ತರಬೇತಿ ವಿಮಾನ ಅಪಘಾತ: ಇಬ್ಬರು ಪೈಲಟ್’ಗಳ ಸಾವು
ಭೋಪಾಲ್:ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.
ಮೃತರನ್ನು ಹಿಮಾಚಲ ಪ್ರದೇಶದ ಕ್ಯಾಪ್ಟನ್ ಮೋಹಿತ್ ಠಾಕೂರ್ ಮತ್ತು ತರಬೇತಿ ಪಡೆಯುತ್ತಿದ್ದ ಪೈಲಟ್ ಗುಜರಾಥ್‌ನ ವಿ.ಮಹೇಶ್ವರಿ ಎಂದು ಗುರುತಿಸಲಾಗಿದೆ.