ಬೊಮ್ಡಿಲಾ ಬಳಿ ‘ಚೀತಾ’ ಹೆಲಿಕಾಪ್ಟರ್ ಪತನ
ಚೀತಾ ಹೆಲಿಕಾಪ್ಟರ್ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್  ಯ ಸಂಪರ್ಕವನ್ನು ಕಳೆದು ಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ.
2022ರ ಅಕ್ಟೋಬರ್ನಲ್ಲಿ ತವಾಂಗ್ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು. ಅಂದು ಹೆಲಿಕಾಪ್ಟರ್ ನಲ್ಲಿದ್ದ ಇಬ್ಬರು ಪೈಲಟ್ಗಳ ಪೈಕಿ ಒಬ್ಬರು ಸಾವನ್ನಪ್ಪಿದರು. ಪೈಲಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು.