13 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ
ನವದೆಹಲಿ:ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ 13 ರಾಜ್ಯಗಳಿಗೆ ಹೊಸ ರಾಜ್ಯ ಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.