   2024: ಇಸ್ರೋದಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ()ಯ ಬೆಂಗಳೂರಿನಲ್ಲಿರುವ ಹ್ಯೂಮನ್‌ ಸ್ಪೇಸ್‌ ಫ್ಲೈಟ್‌ ಸೆಂಟರ್‌ (   -) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಿದೆ. ಟೆಕ್ನೀಷಿಯನ್‌, ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 103 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ (   2024). 10ನೇ ತರಗತಿ, ಐಟಿಐ, ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಅಕ್ಟೋಬರ್‌ 9 ( )
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಮೆಡಿಕಲ್‌ ಆಫೀಸರ್‌- 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್‌, ಎಂ.ಡಿಸೈಂಟಿಸ್ಟ್ ಎಂಜಿನಿಯರ್- 10 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌ ಅತವಾ ಎಂ.ಟೆಕ್‌ಟೆಕ್ನಿಕಲ್ ಅಸಿಸ್ಟೆಂಟ್- 28 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾಸೈಂಟಿಫಿಕ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಪದವಿಟೆಕ್ನೀಷಿಯನ್‌-ಬಿ (ಫಿಟ್ಟರ್)- 22 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಟೆಕ್ನೀಷಿಯನ್‌-ಬಿ (ಎಲೆಕ್ಟ್ರಾನಿಕ್ ಮೆಕ್ಯಾನಿಕ್)- 12 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಟೆಕ್ನೀಷಿಯನ್‌-ಬಿ (ಎಸಿ ಮತ್ತು ರೆಫ್ರಿಜರೇಷನ್‌)- 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಟೆಕ್ನೀಷಿಯನ್‌-ಬಿ- (ವೆಲ್ಡರ್) 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಟೆಕ್ನೀಷಿಯನ್‌-ಬಿ- (ಮೆಷಿನಿಸ್ಟ್) 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಟೆಕ್ನೀಷಿಯನ್‌-ಬಿ- (ಎಲೆಕ್ಟ್ರಿಕಲ್)- 3 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಟೆಕ್ನೀಷಿಯನ್‌-ಬಿ- (ಟರ್ನರ್) 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಟೆಕ್ನೀಷಿಯನ್‌-ಬಿ- (ಗ್ರೈಂಡರ್) 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಡ್ರಾಫ್ಟ್‌ಮ್ಯಾನ್‌-ಬಿ- (ಮೆಕ್ಯಾನಿಕಲ್)- 9 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಡ್ರಾಫ್ಟ್‌ಮ್ಯಾನ್‌-ಬಿ- (ಸಿವಿಲ್)-4 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐಅಸಿಸ್ಟಂಟ್‌- (ರಾಜಭಾಷಾ) 5 ಹುದ್ದೆ, ವಿದ್ಯಾರ್ಹತೆ: ಪದವಿ
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
   2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
ಈ ಸುದ್ದಿಯನ್ನೂ ಓದಿ: : 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ