ಅಬಕಾರಿ ನೀತಿ ಹಗರಣ ಪ್ರಕರಣ: ವಕೀಲರಿಗೆ 25.25 ಕೋಟಿ ರೂ. ಪಾವತಿ
ನವದೆಹಲಿ:ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನ್ನ ಪರ ಹೋರಾಡುತ್ತಿರುವ ವಕೀಲರಿಗೆ ದೆಹಲಿಯ ಆಡಳಿತಾ ರೂಢ ಆಮ್ ಆದ್ಮಿ ಪಕ್ಷವು 25.25 ಕೋಟಿ ರೂ.ಗಳನ್ನು ಪಾವತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.