ಶಿಕ್ಷಕರ ನೇಮಕಾತಿ ಪರೀಕ್ಷಾ ಪತ್ರಿಕೆ ಸೋರಿಕೆ
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೀಗ ಪರೀಕ್ಷೆಯನ್ನು ರದ್ದುಪಡಿಸಲಾಗಿದ್ದು, ನೇಮಕಾತಿಗೆ ಜನವರಿ 29 ರಂದು ಮರು ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನ ಲೋಕಸೇವಾ ಆಯೋಗ () ನಡೆಸಿದ ಒಂಬ ತ್ತನೇ ಪ್ರಮುಖ ಪರೀಕ್ಷೆ ಇದಾಗಿದೆ.
ಸಿಕ್ಕಿಬಿದ್ದಿರುವ 40 ಮಂದಿಗೆ ಶುಕ್ರವಾರ ರಾತ್ರಿಯೇ ಪ್ರಶ್ನೆಪತ್ರಿಕೆ ಸಿಕ್ಕಿದ್ದು, ಹೀಗಾಗಿ ಬಸ್ ನಲ್ಲಿ ಚಲಿಸುತ್ತಿದ್ದಾಗಲೇ ಉತ್ತರ ಬರೆಯು ತ್ತಿದ್ದರು. ಸಿಕ್ಕಬಿದ್ದವರಲ್ಲಿ ಸುಮಾರ 6-7 ಮಂದಿ ನಕಲಿ ಅಭ್ಯರ್ಥಿಗಳಾಗಿದ್ದಾರೆಂದು ಮೂಲಗಳು ತಿಳಿಸಿವೆ.
 - 