ಕರೋನಾ: 842 ಹೊಸ ಪ್ರಕರಣ ಪತ್ತೆ
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿ ಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆ ನೀಡಲಾಗಿತ್ತು.