ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಬಿಜೆಪಿ ಸರ್ಕಾರ ‘ಶಕ್ತಿ’ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದು, ಇದರ ಅಡಿಯಲ್ಲಿ ಧಾರ್ಮಿಕ ಸ್ಥಳಗಳು ಮತ್ತು ದೇವಾಲಯಗಳ ಸುತ್ತ ಮೂಲಸೌಕರ್ಯ ಮತ್ತು ಸಾರಿಗೆಯನ್ನು ಅಭಿವೃದ್ಧಿಪಡಿಸಲು 10 ವರ್ಷಗಳ ಅವಧಿಯಲ್ಲಿ ₹ 12,000 ಕೋಟಿ ವ್ಯಯಿಸ ಲಾಗುವುದು. ಅವುಗಳನ್ನು ‘ಹಿಮ್ತೀರ್ಥ’ ಸರ್ಕ್ಯೂಟ್ಗೆ ಸಂಪರ್ಕಿಸಲಾಗುತ್ತದೆ ಎಂದು ಹೇಳಿದರು.